ನಾನು ಮತ್ತು ಗುಂಡ ಪಾಸ್, ಜಾಕ್ ಮಂಜು ನೋಡಿ ಮೆಚ್ಚಿ ವಿತರಣೆಗೆ ಸೈ !!!
ಮಾತುಬಾರದ ಮೂಕು ಪ್ರಾಣಿಗಳಿಗೆ ಸ್ವಲ್ಪ ಪ್ರೀತಿ ತೋರಿದರೆ ಅದು ಇಡೀ ಜೀವನ ಅದನ್ನ ನೆನಪು ಮಾಡಿಕೊಳ್ಳುತ್ತವೆ. ಅದರಲ್ಲೂ ಶ್ವಾನಗಳು ಇದರಲ್ಲಿ ಎತ್ತಿದ ಕೈ. ಚಂದನವನದಲ್ಲಿ ಮನುಷ್ಯ ಹಾಗು ಸಾಕು ಪ್ರಾಣಿ ಸಂಬಂಧ ಬಹಳಷ್ಟು ಬಾರಿ ಅನಾವರಣಗೊಂಡಿದೆ. ಅದರಲ್ಲಿ ಮತ್ತೊಂದು ಸೇರ್ಪಡೆ ನಾನು ಮತ್ತು ಗುಂಡ ಚಿತ್ರ, ಇದು ಈಗ ತೆರೆಗೆ ಬರಲು ಸಿದ್ಧವಾಗಿದೆ. ಇಡೀ ಸಿನಿಮಾ, ಫಸ್ಟ್ ಲುಕ್, ಟೀಸರ್ ಗಳಿಂದ ವಿಶೇಷವಾಗಿ ಸದ್ದು ಮಾಡುತ್ತಿದ್ದು, ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್. ಪೇಟೆ, ಸಂಯುಕ್ತ ಹೊರನಾಡು…
Read more