Tag: Covid19

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಕೋವಿಡ್-19 ಸೋಂಕಿಗೆ ತಡೆ

ನೈಸರ್ಗಿಕ ಆರೋಗ್ಯ ಕ್ರಮದ ಮೂಲಕ ಮಹಾಮಾರಿ ಕೋವಿಡ್ 19 ಸೋಂಕನ್ನು ತಡೆಗಟ್ಟಬಹುದು. ನೈಸರ್ಗಿಕ ಆರೋಗ್ಯ ಕ್ರಮಗಳಿಂದ ಯಾವ ರೀತಿಯ ಪ್ರಯೋಜನಗಳಾಗುತ್ತಿವೆ ಎಂಬುದರ ಬಗ್ಗೆ ಪ್ರಖ್ಯಾತ ನ್ಯಾಚುರೋಪತಿ ವೈದ್ಯರಾದ ಡಾ. ಅರುಣ್ ಶರ್ಮಾ ಅವರು ಕಾರ್ಯಾಗಾರದ ಮೂಲಕ ಮಾಹಿತಿಯನ್ನು ನೀಡಲಿದ್ದಾರೆ. ಅಕ್ಟೋಬರ್ 29ರಿಂದ ನವೆಂಬರ್ 4ವರೆಗೆ ಬೆಂಗಳೂರಿನ ದೇವನಹಳ್ಳಿಯ ಐವಿಸಿ ರಸ್ತೆ ಬಳಿ ಇರೋ ಸ್ಕೂಲ್ ಆಫ್ ಏನ್ಶಿಯೆಂಟ್ ವಿಸ್ಡಮ್ ಆವರಣದಲ್ಲಿ ಐದು ದಿನಗಳ ಕಾಲ ಈ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ಕೋವಿಡ್ 19 ಸೋಂಕನ್ನು ನೈಸರ್ಗಿಕ ಆರೋಗ್ಯ…
Read more

ಶಿಕ್ಷಕರು, ಕಲಾವಿದರ ನೆರವಿಗೆ 70 ಕೋಟಿ ಅನುದಾನ ಕೊಡಿ: ಸಿಎಂಗೆ ಜೆಡಿಯು ಆಗ್ರಹ

ಬೆಂಗಳೂರು: ಮಹಾಮಾರಿ ಕೊರೊನಾ ಹಾಗೂ ಲಾಕ್‌ಡೌನ್‌ನಿಂದಾಗಿ ರಾಜ್ಯದ ಬಡವರು, ಶ್ರಮಿಕರು, ನೌಕರರು ಸೇರಿದಂತೆ ಎಲ್ಲಾ ವರ್ಗ ತಲ್ಲಣಗೊಂಡಿದೆ. ಇದರ ಜತೆಗೆ ಶಿಕ್ಷಕರು ಹಾಗೂ ಕಲಾವಿದರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಂಕಷ್ಟ ಪರಿಹರಿಸಲು ರಾಜ್ಯ ಸರ್ಕಾರ ಶಿಕ್ಷಕ ಸಮುದಾಯಕ್ಕೆ 50 ಕೋಟಿ ಅನುದಾನ ಹಾಗೂ ಕಲಾವಿದರ ನೆರವಿಗೆ ಬರಲು 20 ಕೋಟಿ ಬಿಡುಗಡೆ ಮಾಡುವಂತೆ ರಾಜ್ಯ ಸಂಯುಕ್ತ ಜನತಾ ದಳದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ…
Read more