ವಿಶ್ವದಾಖಲೆಗೆ ಸಿದ್ದರಾಗ್ತಿರೋ ಪೊಲೀಸ್ ಇನ್ಸ್‌ಪೆಕ್ಟರ್‌ ಗಣೇಶ್.

ಮೌಂಟ್‌ ಎವೆರೆಸ್ಟ್‌ ಮೇಲೆ ಕರ್ನಾಟಕ ಪೊಲೀಸ್‌ ಬಾವುಟವನ್ನು ಹಾರಿಸಿದ ಕೀರ್ತಿ ಹೊಂದಿರುವ ಇನ್ಸ್‌ಪೆಕ್ಟರ್‌ ಗಣೇಶ್‌ ಇದೀಗ ವಿಶ್ವ ದಾಖಲೆಗೆ ಮುಂದಾಗಿದ್ದಾರೆ. ಮೌಂಟ್‌ ಎವರೆಸ್ಟ್‌ ಮತ್ತು ಚುಲು ರೇಂಜ್‌ ಗಳನ್ನ ಒಂದೇ ಪ್ರಯಾಣದಲ್ಲಿ ಹತ್ತುವ ಮೂಲಕ ವಿಶ್ವದಾಖಲೆ ಮಾಡಲು ಹೊರಟಿರೋ ಇವರು ಅದರ ಪೂರ್ವಭಾವಿಯಾಗಿ ಬೆಂಗಳೂರಿನಿಂದ ದೆಹಲಿಗೆ ಸುಮಾರು 2 ಸಾವಿರ ಕಿಲೋಮೀಟರ್‌ ಸೈಕಲ್‌ ಯಾತ್ರೆ ಕೈಗೊಳ್ಳಲಿದ್ದಾರೆ.         ಸದ್ಯ ಲೋಕಾಯುಕ್ತ ವಿಶೇಷ ದಳದಲ್ಲಿ ಇನ್ಸ್‌ಪೆಕ್ಟರ್‌ ಆಗಿರುವ ಪಿ.ಎನ್‌. ಗಣೇಶ್‌ ಪೊಲೀಸ್‌ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸೇವೆ…
Read more