ಇದು ‘ವಿರಾಟ್ ಪರ್ವ’
ಇತ್ತೀಚೆಗೆ ಚಂದನವನದಲ್ಲಿ ಹೊಸಬರ, ಹೊಸ ಪ್ರಯೋಗಾತ್ಮಕ ಸಿನಿಮಾಗಳು ಗಾಂಧಿನಗರದಲ್ಲಿ ಸಕತ್ ಟಾಕ್ ಕ್ರಿಯೇಟ್ ಮಾಡುತ್ತಿವೆ. GBಹಾಗೇ ಅಂತಹ ಸಿನಿಮಾಗಳು ಸಿನಿಪ್ರೇಕ್ಷಕರ ಮನಗೆಲ್ಲುವಲ್ಲಿಯೂ ಯಶಸ್ವಿ ಕೂಡ ಆಗುತ್ತಿದೆ. ಇದೀಗಾ ಅದೇ ಸಾಲಿಗೆ ಹೊಸಬರ ತಂಡವೊಂದು ಸೇರ್ಪಡೆಗೊಂಡಿದೆ. ಇಲ್ಲೊಂದು ಹೊಸಬರ ಚಿತ್ರತಂಡ ‘ವಿರಾಟ್ಪರ್ವ’ ಎಂಬ ವಿಭಿನ್ನ ಕಥೆಯನ್ನ ಹೊತ್ತು ಗಾಂಧಿನಗರಕ್ಕೆ ಕಾಲಿಟ್ಟಿದೆ. ಈಗಾಗಲೇ ಚಿತ್ರತಂಡ ಎರಡು ವಿಭಿನ್ನ ಪೋಸ್ಟರ್ ಗಳನ್ನ ಬಿಡುಗಡೆಗೊಳಿಸಿ ಗಾಂಧಿನಗರ ಮಂದಿಯ ಹುಬ್ಬೇರಿಸುವಂತೆ ಮಾಡಿದೆ. ಎಸ್.ಆರ್.ಮೀಡಿಯಾ ಪ್ರೊಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ಸುನೀಲ್ ರಾಜ್ ‘ವಿರಾಟ್ ಪರ್ವ’ ಚಿತ್ರ…
Read more