Tag: Sandalwood

‘ರೈತ’ನಾದ ‘ಪ್ರಥಮ್’

ಪ್ರಥಮ್ ಎಂಬ ಹೆಸರು ಪ್ರಥಮ ಬಾರಿಗೆ ಕಿವಿಗೆ ಕೇಳಿಸಿದ ತಕ್ಷಣವೇ ನೆನಪಾಗೋದು ಬಿಗ್ ಬಾಸ್ ಕಾರ್ಯಕ್ರಮ. ಒಂದಷ್ಟು ವಿವಾದಗಳು. ಜೊತೆಯಲ್ಲಿ ದೇವ್ರಂಥಾ ಮನುಷ್ಯ ಸೇರಿ ಎರಡ್ಮೂರು ಚಿತ್ರಗಳು. ತನ್ನ ವ್ಯಕ್ತಿತ್ವದಿಂದನೇ ಕನ್ನಡಿಗರ ಪಾಲಿಗೆ ಕೂತುಹಲದ ವಸ್ತುವಾದ ಪ್ರಥಮ್ ಕಳೆದ ಒಂದೂವರೆ ವರ್ಷದ ಹಿಂದೆ ಏಕಾಏಕಿ ಬಣ್ಣದ ಪ್ರಪಂಚದಿಂದ ದೂರವಾಗಿ ಮರಳಿ ಹಳ್ಳಿಗೆ ಸೇರುವ ಮಾತುಗಳನ್ನಾಡಿದ್ದರು. ನಾನು ವ್ಯವಸಾಯ ಮಾಡ್ತೀನಿ ಕೃಷಿಕನಾಗ್ತೀನಿ ಅಂದಿದ್ದರು. ಅದಾದ ಬಳಿಕ.. ಪ್ರಥಮ್ ಆಗಾಗ ಗಾಂಧಿನಗರದಲ್ಲೂ ಕಾಣಿಸಿಕೊಳ್ತಿದ್ದರು. ಹಾಗಾಗಿ, ಪ್ರಥಮ್ ಮಾತನ್ನ ಯಾರು ಸಿರಿಯಸ್…
Read more

‘ಏಕ್​ ಲವ್​ ಯಾ..’ ಕ್ಯಾ ರೆಕಾರ್ಡ್​ ಹೇ ಯಾ..!

ಜೋಗಿ ಪ್ರೇಮ್​ ಸಿನಿಮಾ ನಿರ್ದೇಶನ ಮಾಡ್ತಿದ್ದಾರೆ ಅಂದ್ರೆ ಸಾಕು ಆ ಸಿನಿಮಾ ದಾಖಲೆ ಬರೆಯೊದರಲ್ಲಿ ಡೌಟೇಯಿಲ್ಲ, ಸಿನಿಮಾ ಸಕ್ಸಸ್​ ಆಗ್ತಿಲ್ಲ ಅಂದ್ರು ಪ್ರೇಮ್​ ಸಿನಿಮಾಗಳು ಮಾಡೋ ಕಮಾಲ್​ ಅಷ್ಟಿಷ್ಟಲ್ಲ. ಇಷ್ಟು ದಿವಸ ಸ್ಟಾರ್​ ನಟರ ಹಾಕಿಕೊಂಡು ಸಿನಿಮಾ ಮಾಡುತ್ತಿದ್ದ ಪ್ರೇಮ್​ ಈ ಬಾರಿ ಯಾರೂ ಬೇಡ ಅಂತ ತನ್ನ ಬಾಮೈದುನನ್ನೇ ಸಿನಿಮಾ ಹೀರೋ ಮಾಡಿ ಪ್ರೇಮ ಪಾಠ ಮಾಡಲು ಹೊರಟಿದ್ದಾರೆ. ಸಿನಿಮಾದ ಟೈಟಲ್​ ಅನೌನ್ಸ್​ ಆದಗಿಲಿಂದಲ್ಲೂ ಒಂದಿಲ್ಲೊಂದು ಸುದ್ದಿಯಲ್ಲಿರುವ ಏಕ್​ ಲವ್​ ಯಾ..! ಸಿನಿಮಾ, ಇದೀಗಾ ಬಿಡುಗಡೆಗೂ…
Read more

ಕಿಚ್ಚನ ಮೆಚ್ಚುಗೆ ಪಡೆದ ನಾನು ಮತ್ತು ಗುಂಡ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜು ಕೆ.ಆರ್.ಪೇಟೆ ನಾಯಕ ನಟನಾಗಿ ಅಬಿನಯಿಸಿರುವ ನಾನು ಮತ್ತು ಗುಂಡ ಚಿತ್ರ ತಂಡಕ್ಕೆ ಸೌತ್​ ಸೂಪರ್​ ಸ್ಟಾರ್​ ಕಿಚ್ಚ ಸುದೀಪ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದ ಪೊಸ್ಟರ್​ ವೊಂದನ್ನ ತಮ್ಮ ಟ್ವೀಟ್​ ಖಾತೆಯಲ್ಲಿ ಪೋಸ್ಟ್​ ಮಾಡಿ. ಈ ಚಿತ್ರದ ಬಗ್ಗೆ ಉತ್ತಮ ವಿಮರ್ಶೆಗಳನ್ನು ಕೇಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇನ್ನ, ಉತ್ತಮ ಚಿತ್ರ ನೀಡಿದರ ಬಗ್ಗೆ ನಾನು ಮತ್ತು ಗುಂಡ ಚಿತ್ರ ತಂಡಕ್ಕೆ ಅಭಿನಯ ಚಕ್ರವರ್ತಿ ಸುದೀಪ್​ ಚಿತ್ರ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಹಾರೈಸಿ…
Read more

ದ್ರೋಣನಾಗಿ ಘರ್ಜಿಸಲು ಸಜ್ಜಾದ್ರು ಡಾ. ಶಿವಣ್ಣ..!!! ಸದ್ಯದಲ್ಲೇ ಮೇಕಿಂಗ್ ವಿಡಿಯೋ ರಿಲೀಸ್..!!!

ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ಮತ್ತೊಂದು ಸ್ಪೆಷಲ್ ಸಿನಿಮಾ ದ್ರೋಣ.. ದಿ ಮಾಸ್ಟರ್. ಕನ್ನಡ ಚಿತ್ರರಂಗದಲ್ಲಿ ವಿಶೇಷ ನಿರೀಕ್ಷೆ ಮೂಡಿಸಿರೋ ಚಿತ್ರ . ದಿ ಮಾಸ್ಟರ್ ಅನ್ನೋ ಟ್ಯಾಗ್ ಲೈನ್ ನೊಂದಿಗೆ ಬರ್ತಿರೋ ದ್ರೋಣ. ಇಂದಿನ ಸಮಾಜದಲ್ಲಿ ಶೈಕ್ಷಣಿಕ ಕ್ಷೇತ್ರದ ಅವ್ಯವಸ್ಥೆ, ಸರ್ಕಾರಿ ಶಾಲೆಗಳ ಮೇಲಿರೋ ಕೀಳರಿಮೆ ಮತ್ತು ಅಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಹೋರಾಡೋ ಶಿಕ್ಷಕನ ಪಾತ್ರದಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ವೆರೈಟಿ ಪಾತ್ರಗಳನ್ನ ಮಾಡೋದ್ರಲ್ಲಿ ನಿಪುಣರಾಗಿರೋ ಶಿವಣ್ಣ, ಈ ಸಿನಿಮಾದ…
Read more

ಪುಕ್ಸಟ್ಟೆ ಲೈಫು ಟೀಂನಿಂದ ಸ್ವಾಮಿ ಶರಣಂ ಸಾಂಗ್‌ ರಿಲೀಸ್‌.

ಪುಕ್ಸಟ್ಟೆ ಲೈಫು ಸಿನಿಮಾವನ್ನ ಜನರ ಮುಂದಿಡುವ ಮುನ್ನ ನಿರ್ದೇಶಕ ಅರವಿಂದ್‌ ಕುಪ್ಲೀಕರ್ ಸಾಂಗ್ ರಿಲೀಸ್ ಮಾಡ್ತಿದ್ದಾರೆ. ಅದು ಯಾವುದೋ ಸಾಂಗ್ ಅಲ್ಲ ಬದಲಾಗಿ ಸ್ವಾಮಿ ಶರಣಂ ಎನ್ನುವ ಭಕ್ತಿ ಗೀತೆಯನ್ನ ಅಯ್ಯಪ್ಪ ಭಕ್ತರಿಗೆಂದೇ ಮೀಸಲಿಟ್ಟಿದ್ದಾರೆ. ಈ ಸಾಂಗ್ ಶುಕ್ರವಾರ ಜನವರಿ 10 ರಂದು ಬೆಳಗ್ಗೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತಿಯ ಸುಧೆ ಹರಿಸಲಿದೆ. ರಾಷ್ಟ್ರ ಪಶಸ್ತಿ ವಿಜೇತ ಸಂಚಾರಿ ವಿಜಯ್ ಮುಖ್ಯ ಭೂಮಿಕೆಯ ಪುಕ್ಸಟ್ಟೆ ಲೈಫು ಎಮ್.ಎಸ್. ರಮೇಶ್ ಬರೆದ ಕಥೆಯನ್ನಾಧರಿಸಿ ಸೃಷ್ಟಿಸಿದರೂ ಅರವಿಂದ್‌ ಸ್ವತಃ ಸಿನಿಮಾ…
Read more

ದುನಿಯಾ ವಿಜಿ-ಡಾಲಿ ಚಿತ್ರದ ಮೇಕಿಂಗ್ ಗೆ ಪ್ರಶಂಸೆಯ ಸುರಿಮಳೆ..!!!

ನಿರೀಕ್ಷೆಯಂತೆ ಸಲಗ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸೂರಿಯಣ್ಣ ಸಾಂಗ್ ಗ್ರ್ಯಾಂಡ್ ಆಗಿ ಲಾಂಚ್ ಆಗಿದೆ. ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಸಲಗ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಹಾಡನ್ನ ಗ್ರ್ಯಾಂಡ್ ಆಗಿ ರಿಲೀಸ್ ಮಾಡಿದ್ದಾರೆ. ಎ2 ಆಡಿಯೋ ಮೂಲಕ ಲೋಕಾರ್ಪಣೆಗೊಂಡಿರೋ ಸಲಗ ಚಿತ್ರದ ಸೂರಿಯಣ್ಣ ಸಾಂಗ್ ರಿಲೀಸ್ ಆಗ್ತಿದ್ದಂತೆ. ಸೆನ್ಸೇಷನ್ ಕ್ರಿಯೇಟ್ ಮಾಡ್ತಿದೆ. ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಟಗರು ಚರಣ್ ರಾಜ್ ಸಂಗೀತ ಸಂಯೋಜನೆ ದುನಿಯಾ ವಿಜಯ್ ಕರಣ್…
Read more

ನಾಳೆ ಪಾಪ್ ಕಾರ್ನ್ ಮಂಕಿ ಟೈಗರ್ ಟೀಸರ್ ರಿಲೀಸ್..!!!

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರದ ಫಸ್ಟ್ ಟೀಸರ್ ನಾಳೆ ಅಂದ್ರೆ 7ನೇ ತಾರೀಖು ರಿಲೀಸ್ ಆಗ್ತಿದೆ. ಭಾರಿ ನಿರೀಕ್ಷೆ ಮತ್ತು ಕುತೂಹಲ ಹುಟ್ಟಿಸಿರೋ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರದ ಈ ಟೀಸರ್ ನ ಪಿ ಆರ್ ಕೆ ಯೂಟ್ಯೂಬ್ ಚಾನೆಲ್ ನಲ್ಲಿ ಲಾಂಚ್ ಮಾಡಲಾಗ್ತಿದೆ. ಸೈಲೆಂಟಾಗಿ ಸಿನಿಮಾ ಮಾಡಿ, ಇದೀಗ ಸೈಲೆಂಟಾಗಿ ಟೀಸರ್ ರಿಲೀಸ್ ಮಾಡಿ, ವೈಲೆಂಟಾಗಿ ಸದ್ದು ಸುದ್ದಿ ಮಾಡೋದಕ್ಕೆ ನಿರ್ದೇಶಕ ಸೂರಿ ಸಜ್ಜಾಗಿದ್ದಾರೆ.…
Read more

ಕ್ರೇಜಿಯಾಗಿದೆ ಒಡೆಯರ್- ಇಶಾನ್ ರೇಮೊ ಮೋಷನ್ ಪೋಸ್ಟರ್..!!

ಸ್ಟೈಲಿಶ್ ಲುಕ್… ಮಾಸ್ ಕಿಕ್… ರಾಕಿಂಗ್ ಬೀಟ್ಸ್.. ಎಲ್ಲಾ ಸೇರಿ ಟ್ರೆಂಡಿಯಾಗಿ ಕಂಗೊಳಿಸ್ತಿರೋ ಮೋಷನ್ ಪೋಸ್ಟರ್.. ಎಲ್ಲಾ ಆಂಗಲ್ ನಿಂದ್ಲೂ ನಿರೀಕ್ಷೆ ಹುಟ್ಟಿಸ್ತಿರೋ ಮ್ಯಾಸೀವ್ ಪೋಸ್ಟರ್ ರೇಮೊ ಚಿತ್ರದ ಮೋಷನ್ ಪೋಸ್ಟರ್. ವಿಲನ್ ಅಂತಹ ಅತಿದೊಡ್ಡ ಬಜೆಟ್ ಸಿನಿಮಾ ಮಾಡಿದ್ದ ನಿರ್ಮಾಪಕರು, ಪವರ್ ಫುಲ್, ಸ್ಟೈಲಿಶ್ ಅಂಡ್ ಟ್ರೆಂಡಿ ಸಿನಿಮಾಗಳನ್ನ ಮಾಡಿರೋ ಡೈರೆಕ್ಟರ್, ಜೊತೆಗೆ ಮ್ಯಾಜಿಕಲ್ ಕಂಪೋಸರ್ ಜೊತೆಯಾಗಿ, ಇಶಾನ್ ಅಂತಹ ಆರಡಿ ಹ್ಯಾಡ್ಸಂ ಹುಡ್ಗ, ಅಶಿಕಾ ರಂಗನಾಥ್ ಅಂತಹ ಬ್ಯೂಟಿಫುಲ್ ಹೀರೋಯಿನ್ ಕಾಂಬಿನೇಷನ್ ಇರೋ ಸಿನಿಮಾ…
Read more